ಕೆಂಪು ಕೋಟೆ
From Wikipedia, the free encyclopedia
ಕೆಂಪು ಕೋಟೆ ದೆಹಲಿಯ ಸಮೀಪ ಆಗ್ರಾ ನಗರದಲ್ಲಿ ಇದೆ. ಪ್ರಸಿದ್ಧ ತಾಜ್ ಮಹಲ್ ಇಂದ ೨.೫ ಕಿಮೀ ದೂರದಲ್ಲಿದೆ. ಕೆಂಪು ಕೋಟೆ ನಿಜವಾಗಿ ಕೋಟೆಯಿಂದ ಸುತ್ತುವರಿದ ಅರಮನೆಗಳ ನಗರ ಎನ್ನಬಹುದು.
Quick Facts ಕೆಂಪು ಕೋಟೆ*, UNESCO ವಿಶ್ವ ಪರಂಪರೆಯ ತಾಣ ...
ಕೆಂಪು ಕೋಟೆ* | |
---|---|
UNESCO ವಿಶ್ವ ಪರಂಪರೆಯ ತಾಣ | |
ರಾಷ್ಟ್ರ | ಭಾರತ |
ತಾಣದ ವರ್ಗ | ಸಾಂಸ್ಕೃತಿಕ |
ಆಯ್ಕೆಯ ಮಾನದಂಡಗಳು | ii, iii, iv |
ಆಕರ | 231 |
ವಲಯ** | ಏಷ್ಯಾ-ಪೆಸಿಫಿಕ್ |
ವಿಶ್ವ ಪರಂಪರೆಯ ತಾಣವಾಗಿ ಘೋಷಣೆ | |
ಘೋಷಿತ ವರ್ಷ | 2007 (31ನೆಯ ಅಧಿವೇಶನ) |
* ಹೆಸರು ವಿಶ್ವ ಪರಂಪರೆಯ ಪಟ್ಟಿಯಲ್ಲಿ ನಮೂದಾಗಿರುವಂತೆ. ** UNESCO ರಚಿಸಿರುವ ವಲಯಗಳು. |
Close