ಗಣೇಶ
ಹಿಂದೂ ಪುರಾಣದ ಪ್ರಕಾರ ಭೂತಗಣಗಳ ಅಧಿಪತಿ / From Wikipedia, the free encyclopedia
ಗಣೇಶ ಹಿಂದೂ ಧರ್ಮದ ಪ್ರಮುಖ ದೇವತೆಗಳಲ್ಲಿ ಒಬ್ಬ. ಭಾರತದಲ್ಲಿ ಬಹಳ ಜನರು ಪೂಜಿಸುವ ದೇವರು. ಭಾದ್ರಪದ ಮಾಸದಲ್ಲಿ ಬರುವ ಗಣೇಶ ಚೌತಿಯ ದಿನ, ಗಣೇಶನ ಹಬ್ಬವನ್ನು ಆಚರಿಸಲಾಗುತ್ತದೆ.