ಗೊಂಬೆFrom Wikipedia, the free encyclopedia ಗೊಂಬೆಆಟಿಕೆಗಳಲ್ಲಿ ಬಹು ಮುಖ್ಯವಾದ ಒಂದು ವಿಭಾಗ. ಗೊಂಬೆಗಳಲ್ಲಿ ಮನುಷ್ಯರ ಆಕೃತಿಗಳಂತೆ ಮೃಗಪಕ್ಷಿ, ಗಿಡಮರಗಳ ಆಕೃತಿಗಳನ್ನೂ ಕಾಣಬಹುದು. ಜನಪದ ಸಾಹಿತ್ಯ ಮತ್ತು ವಸ್ತುಗಳ ಸಂಗ್ರಹಕಾರ್ಯ ನಡೆದಂತೆಲ್ಲ ಅತಿ ಹಿಂದಿನ ಕಾಲದ ಆಟಿಕೆಗಳನ್ನು ಉತ್ಖನನ ಮಾಡಿ ವಸ್ತುಸಂಗ್ರಹಾಲಯಗಳಲ್ಲಿ ಕೂಡಿಡುತ್ತ ಬಂದಿದ್ದಾರೆ. European bisque doll from the 1870s
ಗೊಂಬೆಆಟಿಕೆಗಳಲ್ಲಿ ಬಹು ಮುಖ್ಯವಾದ ಒಂದು ವಿಭಾಗ. ಗೊಂಬೆಗಳಲ್ಲಿ ಮನುಷ್ಯರ ಆಕೃತಿಗಳಂತೆ ಮೃಗಪಕ್ಷಿ, ಗಿಡಮರಗಳ ಆಕೃತಿಗಳನ್ನೂ ಕಾಣಬಹುದು. ಜನಪದ ಸಾಹಿತ್ಯ ಮತ್ತು ವಸ್ತುಗಳ ಸಂಗ್ರಹಕಾರ್ಯ ನಡೆದಂತೆಲ್ಲ ಅತಿ ಹಿಂದಿನ ಕಾಲದ ಆಟಿಕೆಗಳನ್ನು ಉತ್ಖನನ ಮಾಡಿ ವಸ್ತುಸಂಗ್ರಹಾಲಯಗಳಲ್ಲಿ ಕೂಡಿಡುತ್ತ ಬಂದಿದ್ದಾರೆ. European bisque doll from the 1870s