ಭಾರತೀಯ ನದಿಗಳ ಪಟ್ಟಿ
From Wikipedia, the free encyclopedia
ಉತ್ತರದ ಹಿಮಾಲಯದಿಂದ ದಕ್ಷಿಣದ ಹಿಂದೂ ಮಹಾ ಸಾಗರದ ವರೆಗೂ ಮತ್ತು ಪಶ್ಚಿಮದ ಗುಜರಾತಿನಿಂದ ಪೂರ್ವದ ಅರುಣಾಚಲದ ವರೆಗೂ ಹರಿಯುವ ನದಿಗಳ ಪಟ್ಟಿಯನ್ನು ನೀಡಲಾಗಿದೆ.
ಭಾರತದ ಮುಖ್ಯ ಹಾಗೂ ದೊಡ್ಡ ನದಿಗಳೆಂದರೆ:
- ಬಂಗಾಳ ಕೊಲ್ಲಿಯನ್ನು ಸೇರುವ ನದಿಗಳು : ಬ್ರಹ್ಮಪುತ್ರ, ಕಾವೇರಿ, ಗಂಗಾ, ಮಹಾನದಿ, ಗೋದಾವರಿ, ಕೃಷ್ಣಾ, ಮೇಘನ.
- ಅರಬ್ಬಿ ಸಮುದ್ರವನ್ನು ಸೇರುವ ನದಿಗಳು : ನರ್ಮದಾ, ತಪತಿ, ಸಾಬರಮತಿ, ಶರಾವತಿ.