ವಂದನಾ ಶಿವ
From Wikipedia, the free encyclopedia
ವಂದನಾ ಶಿವ ಭಾರತೀಯ ವಿದ್ವಾಂಸೆ, ಪರಿಸರ ಕಾರ್ಯಕರ್ತೆ, ಆಹಾರ ಸಾರ್ವತ್ರಿಕರಣದ ವಕೀಲೇ, ಪರಿಸರ ಸ್ತ್ರೀವಾದಿ ಮತ್ತು ಜಾಗತೀಕರಣ ವಿರೋಧಿ ಲೇಖಕಿ[1]. ಇಂಟರ್ನ್ಯಾಷ್ನಲ್ ಫೋರಮ್ ಆನ್ ಗ್ಲೋಬಲೈಸೇಷನ್ನ ನೇತೃತ್ವ ಹಾಗೂ ಮಂಡಳಿಯ ಸದಸ್ಯತ್ವವನ್ನು ವಹಿಸಿಕೊಂಡಿದ್ದರು. ವೈಜ್ಞಾನಿಕ ಸಮಿತಿಯ ಫಂಡಸಿಯನ್ ಐಡಿಯಾಸ್ನಲ್ಲಿ ಮತ್ತು ಅಂತರಾಷ್ಟ್ರೀಯ ಸಂಸ್ಠೆಯಲ್ಲಿ ಭಾಗವಹಿಸಿದ್ದರು. ೧೯೯೩ ರಲ್ಲಿ ರೈಟ್ ಲೈವ್ಲಿಹುಡ್ ಪ್ರಶಸ್ತಿಯನ್ನು ಸ್ವೀಕರಿಸಿದ್ದರು. ಇವರು ೨೦ಕ್ಕೂ ಹೆಚ್ಚು ಪುಸ್ತಕ ರಚಿಸಿದ್ದಾರೆ.[2] GMO ವಿರೋಧಿ ಆಂದೋಲನಕ್ಕೆ ಸಂಬಂಧಿಸಿದ ತನ್ನ ಕ್ರಿಯಾಶೀಲತೆಗಾಗಿ ಇವರನ್ನು "ಧಾನ್ಯದ ಗಾಂಧಿ" ಎಂದು ಕರೆಯಲಾಗುತ್ತದೆ.[3]
Quick Facts ವಂದನಾ ಶಿವ, ಜನನ ...
ವಂದನಾ ಶಿವ | |
---|---|
ಜನನ | ವಂದನಾ ಶಿವ ೫ ನವೆಂಬರ್೧೯೫೨ ಡೆಹ್ರಾಡೂನ್, ಭಾರತ, ಉತ್ತರ ಪ್ರದೇಶ(ಈಗಿನ ಉತ್ತರಖಂಡ್ |
ರಾಷ್ಟ್ರೀಯತೆ | ಭಾರತೀಯರು |
ಶಿಕ್ಷಣ ಸಂಸ್ಥೆ | ಪಂಜಾಬ್ ವಿಶ್ವವಿದ್ಯಾಲಯ, ಚಂಡಿಗರ್, ಗೈಲ್ವೆ ವಿಶ್ವವಿದ್ಯಾಲಯ, ವೆಸ್ಟ್ರನ್ ಒಂಟಾರಿಯೋ ವಿಶ್ವವಿದ್ಯಾಲಯ |
ವೃತ್ತಿ(ಗಳು) | ತತ್ವಜ್ಞಾನಿ, ಪರಿಸರವಾದಿ, ಲೇಖಕ, ವೃತ್ತಿಪರ ಸ್ಪೀಕರ್, ಸಾಮಾಜಿಕ ಕಾರ್ಯಕರ್ತ |
Awards | ರೈಟ್ ಲೈವ್ಲಿಹುಡ್ ಪ್ರಶಸ್ತಿ (1993),ಸಿಡ್ನಿ ಪೀಸ್ ಪ್ರಶಸ್ತಿ ೨೦೧೦, ಫೋಕೂಕ ಏಷ್ಯನ ಸಂಸ್ಕೃತಿ ಪ್ರಶಸ್ತಿ (2012) |
ಈ ಕಡತವನ್ನು ಕೇಳುವಾಗ ತೊಂದರೆಯೇ? ಮಾಧ್ಯಮ ಸಹಾಯವನ್ನು ನೋಡಿ.
| |
ಜಾಲತಾಣ | www |
Close