ಸಿಸೇರಿಯನ್ ಶಸ್ತ್ರಚಿಕಿತ್ಸೆ
ಕಿಬ್ಬೊಟ್ಟೆಯ ಮೂಲಕ ಅಥವಾ ಗರ್ಭಕೋಶವನ್ನು ಕೊಯ್ದು ಗರ್ಭಸ್ಥ ಶಿಶುವನ್ನು ಹೊರತೆಗೆಯುವುದು. / From Wikipedia, the free encyclopedia
ಕಿಬ್ಬೊಟ್ಟೆಯ ಮೂಲಕ ಅಥವಾ ಗರ್ಭಕೋಶವನ್ನು ಕೊಯ್ದು ಗರ್ಭಸ್ಥ ಶಿಶುವನ್ನು ಹೊರತೆಗೆಯುವುದು. ಗರ್ಭಿಣಿಗೆ ಇಪ್ಪತ್ತೆಂಟು ವಾರಗಳ ಮೇಲೆ ಯಾವುದೇ ಕಾರಣಕ್ಕಾಗಿ ಸ್ವಾಭಾವಿಕ ಹೆರಿಗೆ ಆಗುವುದಿಲ್ಲವಾದರೆ ಸಿಸೇರಿಯನ್ ಶಸ್ತ್ರಚಿಕಿತ್ಸೆಯ ಮೂಲಕ ಹೆರಿಗೆ ಮಾಡಿಸಲಾಗುವುದು.[2]