![cover image](https://wikiwandv2-19431.kxcdn.com/_next/image?url=https://upload.wikimedia.org/wikipedia/commons/thumb/2/2d/Curcuma_longa_%2528Haldi%2529_W_IMG_2440.jpg/640px-Curcuma_longa_%2528Haldi%2529_W_IMG_2440.jpg&w=640&q=50)
ಅರಿಸಿನ
From Wikipedia, the free encyclopedia
ಅರಿಸಿನ : ಮುಖ್ಯವಾದ ಸಾಂಬಾರ ಬೆಳೆಗಳಲ್ಲೊಂದು. ಜ಼ಿಂಜಿಬರೇಸೀ ಕುಟುಂಬಕ್ಕೆ ಸೇರಿದ ಉಪಯುಕ್ತ ಸಸ್ಯ . ಕರ್ಕ್ಯೂಮ ಲಾಂಗ ಇದರ ವೈಜ್ಞಾನಿಕ ಹೆಸರು. ಟರ್ಮೆರಿಕ್ ಇದರ ಸಾಮಾನ್ಯ ಇಂಗ್ಲಿಷ್ ಹೆಸರು. ಈ ಬೆಳೆಗೆ ಭೂಮಿಯಲ್ಲಿ ಯಾವಾಗಲೂ ತೇವಾಂಶವಿರಬೇಕು. ಅರಿಶಿನವನ್ನು ಆಹಾರ ಪದಾರ್ಥಗಳಿಗೆ ಬಣ್ಣ ಮತ್ತು ಪರಿಮಳ ಬರಿಸಲು, ಸಾಂಬಾರ ಪುಡಿ ತಯಾರಿಸಲು, ಬಟ್ಟೆ ಕಾರ್ಖಾನೆಗಳಲ್ಲಿ ಬಣ್ಣ ಹಾಕಲು, ಆಯುರ್ವೇದ ಔಷಧಿ ಹಾಗೂ ಸುಗಂಧ ತಯಾರಿಕೆಯಲ್ಲಿ ಹೆಚ್ಚು ಬಳಸಲಾಗುತ್ತದೆ. ಅಲ್ಲದೆ ಅರಿಶಿನ ಅಡುಗೆ ಮನೆಯ ಸಂಗಾತಿ. ದಕ್ಷಿಣ ಭಾರತದ ಅಡುಗೆಗಳಲ್ಲಂತೂ ಅರಿಶಿನವನ್ನು ಹೆಚ್ಚಾಗಿ ಬಳಸುತ್ತಾರೆ. ಬಹುತೇಕ ಎಲ್ಲಾ ತಿನಿಸುಗಳಲ್ಲೂ ಅರಿಶಿನ ಬಳಕೆ ಸಾಮಾನ್ಯ. [2]
![Thumb image](http://upload.wikimedia.org/wikipedia/commons/thumb/2/2e/Curcuma_longa_-_K%C3%B6hler%E2%80%93s_Medizinal-Pflanzen-199.jpg/320px-Curcuma_longa_-_K%C3%B6hler%E2%80%93s_Medizinal-Pflanzen-199.jpg)
Quick Facts ಭಾರತದ ಅರಿಶಿನ, Scientific classification ...
ಭಾರತದ ಅರಿಶಿನ | |
---|---|
![]() | |
Curcuma longa | |
Scientific classification | |
ಸಾಮ್ರಾಜ್ಯ: | plantae |
(ಶ್ರೇಣಿಯಿಲ್ಲದ್ದು): | Angiosperms |
(ಶ್ರೇಣಿಯಿಲ್ಲದ್ದು): | Monocots |
(ಶ್ರೇಣಿಯಿಲ್ಲದ್ದು): | Commelinids |
ಗಣ: | Zingiberales |
ಕುಟುಂಬ: | Zingiberaceae |
ಕುಲ: | Curcuma |
ಪ್ರಜಾತಿ: | C. longa |
Binomial name | |
Curcuma longa L.[1] | |
Synonyms | |
Curcurma domestica Valeton |
Close