ಅಲಸಂಡೆFrom Wikipedia, the free encyclopedia ಅಲಸಂದೆಯ ಎಳೆಯ ಕಾಯಿಗಳನ್ನು ತರಕಾರಿಯಾಗಿ ಉಪಯೋಗಿಸಲಾಗುತ್ತಿದೆ. ಇದರ ಕಾಯಿಗಳು ಹೆಚ್ಚಿನ ಪ್ರಮಾಣದಲ್ಲಿ ಸಸಾರಜನಕ, ಅನ್ನಾಂಗ `ಬಿ' ಮತ್ತು ಲವಣಾಂಶಗಳನ್ನು ಹೊಂದಿರುತ್ತವೆ.[1]
ಅಲಸಂದೆಯ ಎಳೆಯ ಕಾಯಿಗಳನ್ನು ತರಕಾರಿಯಾಗಿ ಉಪಯೋಗಿಸಲಾಗುತ್ತಿದೆ. ಇದರ ಕಾಯಿಗಳು ಹೆಚ್ಚಿನ ಪ್ರಮಾಣದಲ್ಲಿ ಸಸಾರಜನಕ, ಅನ್ನಾಂಗ `ಬಿ' ಮತ್ತು ಲವಣಾಂಶಗಳನ್ನು ಹೊಂದಿರುತ್ತವೆ.[1]