ಅಲ್ಲಮ ಪ್ರಭುFrom Wikipedia, the free encyclopedia ಅಲ್ಲಮಪ್ರಭು ೧೨ನೆಯ ಶತಮಾನದ ವಚನಕಾರರಲ್ಲಿ ಪ್ರಸಿದ್ಧನಾದವರು. ಅತ್ಯಂತ ನೇರ ನಿಷ್ಠುರವಾದಿ. ಅನೇಕ ಶಿವಶರಣ, ಶಿವಶರಣೆಯರಿಗೆ ಭಕ್ತಿ-ವೈರಾಗ್ಯವನ್ನು ಬೋಧಿಸಿದರು. ತನ್ನ ವಚನಗಳ ಮೂಲಕ ಅಂತರಂಗ, ಬಹಿರಂಗಗಳನ್ನು ಶೋಧಿಸಲೆತ್ನಿಸಿದರು.
ಅಲ್ಲಮಪ್ರಭು ೧೨ನೆಯ ಶತಮಾನದ ವಚನಕಾರರಲ್ಲಿ ಪ್ರಸಿದ್ಧನಾದವರು. ಅತ್ಯಂತ ನೇರ ನಿಷ್ಠುರವಾದಿ. ಅನೇಕ ಶಿವಶರಣ, ಶಿವಶರಣೆಯರಿಗೆ ಭಕ್ತಿ-ವೈರಾಗ್ಯವನ್ನು ಬೋಧಿಸಿದರು. ತನ್ನ ವಚನಗಳ ಮೂಲಕ ಅಂತರಂಗ, ಬಹಿರಂಗಗಳನ್ನು ಶೋಧಿಸಲೆತ್ನಿಸಿದರು.