ಆಂಧ್ರಪ್ರದೇಶದ ಮುಖ್ಯಮಂತ್ರಿಗಳ ಪಟ್ಟಿ
From Wikipedia, the free encyclopedia
ಭಾರತದಲ್ಲಿ ಮುಖ್ಯಮಂತ್ರಿ ರಾಜ್ಯದ ಸರ್ಕಾರದ ಮುಖ್ಯಸ್ಥರಾಗಿರುತ್ತಾರೆ. ಮುಖ್ಯಮಂತ್ರಿಯನ್ನು ಆ ರಾಜ್ಯದ ವಿಧಾನ ಸಭೆಯಲ್ಲಿ ಬಹುಮತ ಪಡೆದ ಪಕ್ಷ ಅಥವಾ ಪಕ್ಷಗಳ ಒಕ್ಕೂಟದ ಶಾಸಕರು ಆರಿಸುತ್ತಾರೆ. ಇವರ ಅಧಿಕಾರಾವಧಿ ೫ ವರ್ಷ, ಪುನರಾಯ್ಕೆಯಾಗುವ ಅವಕಾಶವಿರುತ್ತದೆ. ರಾಜ್ಯಪಾಲರು ಸರಕಾರದ ಮುಖ್ಯಸ್ಥರಾದರೂ ನಿಜವಾದ ಆಡಳಿತ ಸೂತ್ರ ಇರುವುದು ಮುಖ್ಯಮಂತ್ರಿಗಳ ಕೈಯಲ್ಲಿ.