ಕಲಬುರಗಿ ವಿಭಾಗ
From Wikipedia, the free encyclopedia
ಗುಲ್ಬರ್ಗಾ ವಿಭಾಗವು (ಕಲಬುರಗಿ ವಿಭಾಗ) ಕಲಬುರಗಿ ಎಂದರೆ ಕಲ್ಲು - ಹೊಂದಿರುವ ನಾಡು ಎಂದರ್ಥ.ಇದರಿಂದ ಈ ಜಿಲ್ಲೆಯನ್ನು ಕಲಬುರಗಿ ಎಂದು ಕರೆಯಲಾಯಿತು . ಇದು ಕರ್ನಾಟಕದ ಎರಡನೇ ದೊಡ್ಡ ರಾಜ್ಯ.ಕರ್ನಾಟಕ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿ ಒಂದಾಗಿದೆ. ಈ ವಿಭಾಗವು ಬಳ್ಳಾರಿ, ಬೀದರ್, ಗುಲ್ಬರ್ಗಾ, ಕೊಪ್ಪಳ, ಯಾದ್ಗಿರ್ ಮತ್ತು ರಾಯಚೂರು ಜಿಲ್ಲೆಗಳನ್ನು ಒಳಗೊಂಡಿದೆ. ಕಲಬುರಗಿಯಲ್ಲಿ ಕರ್ನಾಟಕ ರಾಜ್ಯ ಪೊಲೀಸ್ಗು ತರಬೇತಿ ಕೇಂದ್ರವಿದೆ. ಕಲಬುರಗಿವು ಒಂದು ಉತ್ತರ ಕರ್ನಾಟಕದಲ್ಲಿ ಬರುವ ಜಿಲ್ಲೆ.ಇದು ಕಲ್ಯಾಣ ಕರ್ನಾಟಕದಲ್ಲಿ ಬರುವ ಜಿಲ್ಲೆಯಲ್ಲಿ ಒಂದು .ಇಲ್ಲಿ ಅತ್ಯಂತ ಹೆಚ್ಚು ತೊಗರಿಯನ್ನು ಬೆಳೆಯಲಾಗುತ್ತದೆ.ಗುಲ್ಬರ್ಗಾ ನಗರವು ವಿಭಾಗದ ಆಡಳಿತ ಕೇಂದ್ರವಾಗಿ ಕಾರ್ಯನಿರ್ವಹಿಸುತ್ತದೆ.[1][2][3]