![cover image](https://wikiwandv2-19431.kxcdn.com/_next/image?url=https://upload.wikimedia.org/wikipedia/commons/thumb/d/d1/Subramanya_temple.jpg/640px-Subramanya_temple.jpg&w=640&q=50)
ಕುಕ್ಕೆ ಸುಬ್ರಹ್ಮಣ್ಯ ದೇವಾಲಯ
From Wikipedia, the free encyclopedia
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿರುವ ಸುಪ್ರಸಿದ್ಧ ದೇವಾಲಯ. ಇಲ್ಲಿ ಈಶ್ವರ ಪುತ್ರ ಷಣ್ಮುಖ ದೇವರನ್ನು ನಾಗ ರೂಪದಲ್ಲಿ ಸುಬ್ರಹ್ಮಣ್ಯ ಎಂಬ ಹೆಸರಿನಲ್ಲಿ ಆರಾಧಿಸಲಾಗುತ್ತದೆ.ನಾಗಾರಾಧನೆ ಇಲ್ಲಿ ಅತ್ಯಂತ ಮಹತ್ವವನ್ನು ಪಡೆದುಕೊಂಡಿದ್ದು ನಾಗಮಂಡಲವೆಂಬ ಸಾಂಪ್ರದಾಯಿಕ ನೃತ್ಯವನ್ನು ಕಾಣಬಹುದು.[1]
Quick Facts ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಾಲಯ, ಹೆಸರು: ...
ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಾಲಯ | |
---|---|
![]() ದೇವಾಲಯದ ಗೋಪುರ | |
ಹೆಸರು: | ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಾಲಯ |
ಪ್ರಮುಖ ದೇವತೆ: | ಸುಬ್ರಹ್ಮಣ್ಯ (ನಾಗನ ರೂಪದಲ್ಲಿ) |
Close