ಕೃಷಿ ಎಂಬುದು ಬೇಸಾಯ ಮತ್ತು ಅರಣ್ಯಕಲೆಯ ಮೂಲಕ ಆಹಾರ ಮತ್ತು ಸರಕುಗಳನ್ನು ಉತ್ಪಾದಿಸುವ ಒಂದು ವಿಧಾನ. ಕೃಷಿಯು ಮಾನವ ನಾಗರಿಕತೆಯ ಉಗಮಕ್ಕೆ ಕಾರಣವಾದ ಪ್ರಮುಖ ಬೆಳವಣಿಗೆಯಾಗಿತ್ತು. ಅಷ್ಟೇ ಅಲ್ಲ, ಪಳಗಿಸಿದಪ್ರಾಣಿಗಳು ಮತ್ತು ಸಸ್ಯಗಳ (ಅಂದರೆ, ಬೆಳೆಗಳ) ಸಂಗೋಪನೆಯಿಂದಾಗಿ ಆಹಾರದ ಮಿಗುತಾಯಗಳು ಸೃಷ್ಟಿಯಾಗುವುದರಿಂದ ಅದು ಹೆಚ್ಚು ಜನಭರಿತವಾದ ಮತ್ತು ಶ್ರೇಣೀಕೃತವಾದ ಸಮಾಜಗಳ ಬೆಳವಣಿಗೆಗೆ ಕಾರಣವಾಯಿತು. ಕೃಷಿಯ ಅಧ್ಯಯನಕ್ಕೆ ಕೃಷಿ ವಿಜ್ಞಾನ ಎಂದು ಹೆಸರು. ವೈಶಿಷ್ಟ್ಯಗಳು ಮತ್ತು ಕೌಶಲಗಳ ವಿಸ್ತೃತ ವೈವಿಧ್ಯತೆಯನ್ನು ಕೃಷಿಯು ಒಳಗೊಳ್ಳುತ್ತದೆ.
Fields in Záhorie (Slovakia) - a typical Central European agricultural region.
Domestic sheep and a cow (heifer) pastured together in ದಕ್ಷಿಣ ಆಫ್ರಿಕಾ.
A Sumerian harvester's sickle made from baked clay (ca. 3000BC).
Threshing of grain in ancient Egypt
Agricultural calendar from a manuscript of Pietro de Crescenzi.
Rollover protection bar on a Fordson tractorಚಿತ್ರ:Paddy fields in Inddia.jpgRice cultivation at a paddy field in Bihar state of India
The Banaue Rice Terraces in Ifugao, Philippines
Ploughing rice paddies with water buffalo, in Indonesia
Road leading across the farm allows machinery access to the farm for production practices.