ಕೆಂಟಕಿ ಕರ್ನಲ್From Wikipedia, the free encyclopedia ಕೆಂಟಕಿ ಕರ್ನಲ್ ಎಂಬುದು ಅಮೇರಿಕಾದ ಕೆಂಟಕಿ ರಾಜ್ಯದಿಂದ ನೀಡಲ್ಪಡುವ ಅತ್ಯುನ್ನತ ಗೌರವ ಪ್ರಶಸ್ತಿಯಾಗಿದೆ. ಒಂದು ಸಮುದಾಯ, ರಾಜ್ಯ ಅಥವಾ ರಾಷ್ಟ್ರಕ್ಕೆ ಗಮನಾರ್ಹ ಸಾಧನೆ ಮತ್ತು ಅತ್ಯುತ್ತಮ ಸೇವೆಯನ್ನು ಸಾಧನೆಗೈದಿರುವ ವ್ಯಕ್ತಿಗಳಿಗೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ. ಲಾಂಛನ
ಕೆಂಟಕಿ ಕರ್ನಲ್ ಎಂಬುದು ಅಮೇರಿಕಾದ ಕೆಂಟಕಿ ರಾಜ್ಯದಿಂದ ನೀಡಲ್ಪಡುವ ಅತ್ಯುನ್ನತ ಗೌರವ ಪ್ರಶಸ್ತಿಯಾಗಿದೆ. ಒಂದು ಸಮುದಾಯ, ರಾಜ್ಯ ಅಥವಾ ರಾಷ್ಟ್ರಕ್ಕೆ ಗಮನಾರ್ಹ ಸಾಧನೆ ಮತ್ತು ಅತ್ಯುತ್ತಮ ಸೇವೆಯನ್ನು ಸಾಧನೆಗೈದಿರುವ ವ್ಯಕ್ತಿಗಳಿಗೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ. ಲಾಂಛನ