From Wikipedia, the free encyclopedia
ಕ್ಯೋಟೋ(京都,Kyoto) ಜಪಾನ್ ದೇಶದ ಹೋಂಶು ದ್ವೀಪದ ಒಂದು ನಗರ[1].ಜಪಾನಿನ ರಾಜಧಾನಿಯಾದ ಟೋಕಿಯೋ ನಗರದಿಂದ ೪೦೦ ಕಿಲೋಮೀಟರ್ ಪಶ್ಚಿಮಕ್ಕೆ ಮತ್ತು ಒಸಾಕಾ ನಗರದಿಂದ ಸುಮಾರು ೪೦ ಕಿಲೋಮೀಟರ್ ಉತ್ತರಕ್ಕೆದೆ.
ಕ್ಯೋಟೋ ಜನವರಿಯ ಚಳಿಗಾಲದಲ್ಲಿ ಸರಾಸರಿ ೪.೩ °ಸೆ ತಾಪಮಾನದಿಂದ ಕೂಡಿರುತ್ತದೆ. ಬೇಸಿಗೆಯಲ್ಲಿ ಸರಾಸರಿ ೩೫ °ಸೆ ತಾಪಮಾನ ತಲುಪುತ್ತದೆ.
Seamless Wikipedia browsing. On steroids.
Every time you click a link to Wikipedia, Wiktionary or Wikiquote in your browser's search results, it will show the modern Wikiwand interface.
Wikiwand extension is a five stars, simple, with minimum permission required to keep your browsing private, safe and transparent.