ಕ್ರಿಸ್ತ ಶಕFrom Wikipedia, the free encyclopedia ಕ್ರಿಸ್ತಶಕ- ಪ್ರಪಂಚದಲ್ಲಿ ಈಗ ವ್ಯಾಪಕವಾಗಿ ಬಳಕೆಯಲ್ಲಿರುವ ವರ್ಷ ತಿಂಗಳು ದಿವಸಗಳನ್ನು ಸೂಚಿಸುವ ಒಂದು ವ್ಯವಸ್ಥೆ (ಕ್ರಿಶ್ಚನ್ ಈರ). ಉದಾಹರಣೆಗೆ, 15-8-1972 ಎಂದರೆ ಒಂದು ನಿಶ್ಚಿತ ಮುಹೂರ್ತದಿಂದ ತೊಡಗಿ 1971 ವರ್ಷಗಳು ಮತ್ತು 7 ತಿಂಗಳುಗಳು ಸಂದ ಬಳಿಕ ಬರುವ 15ನೆಯ ದಿವಸ ಎಂದು ಅರ್ಥವಾಗುತ್ತದೆ.
ಕ್ರಿಸ್ತಶಕ- ಪ್ರಪಂಚದಲ್ಲಿ ಈಗ ವ್ಯಾಪಕವಾಗಿ ಬಳಕೆಯಲ್ಲಿರುವ ವರ್ಷ ತಿಂಗಳು ದಿವಸಗಳನ್ನು ಸೂಚಿಸುವ ಒಂದು ವ್ಯವಸ್ಥೆ (ಕ್ರಿಶ್ಚನ್ ಈರ). ಉದಾಹರಣೆಗೆ, 15-8-1972 ಎಂದರೆ ಒಂದು ನಿಶ್ಚಿತ ಮುಹೂರ್ತದಿಂದ ತೊಡಗಿ 1971 ವರ್ಷಗಳು ಮತ್ತು 7 ತಿಂಗಳುಗಳು ಸಂದ ಬಳಿಕ ಬರುವ 15ನೆಯ ದಿವಸ ಎಂದು ಅರ್ಥವಾಗುತ್ತದೆ.