ಜಗತ್ತಿನ 52 ರಾಷ್ಟ್ರಗಳಲ್ಲಿ, ಪ್ರತಿ ವರ್ಷದ ಜೂನ್ ತಿಂಗಳ ಮೂರನೆ ಭಾನುವಾರದಂದು ಮತ್ತು ಇತರ ಕಡೆಗಳಲ್ಲಿ ಇನ್ನಿತರ ದಿನಗಳಂದು ತಂದೆಯ ದಿನಾಚರಣೆ ಎಂದು ಆಚರಿಸಲಾಗುತ್ತದೆ. ತಂದೆಗೆ ಗೌರವ ಸಲ್ಲಿಸಲು ಈ ದಿನ ಮೀಸಲು. ತಾಯಿಯನ್ನು ಗೌರವಿಸಲು ಆಚರಿಸುವ ಮಾತೃ ದಿನಕ್ಕೆ ಇದು ಪೂರಕವಾಗಿದೆ.
Quick Facts Father's Day, ಆಚರಿಸಲಾಗುತ್ತದೆ ...
Father's Day |
---|
|
ಆಚರಿಸಲಾಗುತ್ತದೆ | Many countries |
---|
ರೀತಿ | Historical |
---|
ದಿನಾಂಕ | Varies regionally |
---|
Related to | Mother's Day, Parents' Day, Children's Day |
---|
Close