![cover image](https://wikiwandv2-19431.kxcdn.com/_next/image?url=https://upload.wikimedia.org/wikipedia/commons/thumb/f/fd/West_Show_Jersey_July_2010_12.jpg/640px-West_Show_Jersey_July_2010_12.jpg&w=640&q=50)
ತರಕಾರಿ
From Wikipedia, the free encyclopedia
ತರಕಾರಿ ಎಂಬುದು ಸಾಮಾನ್ಯವಾಗಿ ಹಣ್ಣುಗಳನ್ನು ಹೊರತಾಗಿ ಅಹಾರವಾಗಿ ಉಪಯೋಗಿಸಲಾಗುವ ಸಸ್ಯಗಳ ಭಾಗಗಳು. ಈ ಪದವು ದೈನಂದಿನ ಬಳಕೆಯ ಉಪಯೋಗವಾಗಿದ್ದು, ಇದಕ್ಕೆ ವೈಜ್ಞಾನಿಕ ಆಧಾರವಿಲ್ಲ. ಹಾಗಾಗಿ ಬೇರೆ ಬೇರೆ ಸಂಸ್ಕೃತಿಗಳಲ್ಲಿ ಬೇರೆ ಬೇರೆ ಪದಾರ್ಥಗಳನ್ನು ತರಕಾರಿಯೆಂದು ಪರಿಗಣಿಸಲಾಗುತ್ತದೆ.
![Thumb image](http://upload.wikimedia.org/wikipedia/commons/thumb/f/fd/West_Show_Jersey_July_2010_12.jpg/640px-West_Show_Jersey_July_2010_12.jpg)
೧. ಮಳೆಗಾಲದ ತರಕಾರಿಗಳು : ಟೊಮೊಟೊ, ಬೆಂಡೆ, ಬದನೆ, ಹುರುಳಿ, ತಿಂಗಳ ಹುರಳಿ, ಗೆಣಸು, ಸೌತೇ, ಕಲ್ಲಂಗಡಿ, ಕರಬೂಜ, ಕುಂಬಳ, ಹಾಗಲ, ಮೂಲಂಗಿ ಮುಂತಾದುವುಗಳು. ೨. ಚಳಿಗಾಲದ ತರಕಾರಿಗಳು : ಕ್ಯಾಬೇಜ್, ಹೂವುಕೋಸು, ಗಜ್ಜರಿ, ಬಟಾಣಿ, ಈರುಳ್ಳಿ, ಆಲೂಗಡ್ಡೆ, ಮೂಲಂಗಿ, ಟರ್ನಿಪ್, ಸೊಪ್ಪು ತರಕಾರಿ ಮುಂತಾದುವುಗಳು. ೩. ಬೇಸಿಗೆ ತರಕಾರಿಗಳು : ಸೌತೇ, ಕಲ್ಲಂಗಡಿ, ಕರಬೂಜ, ಕುಂಬಳ, ಬೆಂಡೆ, ಬದನೆ ಮುಂತಾದವುಗಳು.
![Thumb image](http://upload.wikimedia.org/wikipedia/commons/thumb/6/69/Vegetables_from_garden.jpg/320px-Vegetables_from_garden.jpg)
![Thumb image](http://upload.wikimedia.org/wikipedia/commons/thumb/3/3a/Caribbean_habaneros_serranos_chilies_peppers.jpg/640px-Caribbean_habaneros_serranos_chilies_peppers.jpg)
![Thumb image](http://upload.wikimedia.org/wikipedia/commons/thumb/4/45/Chinese_radishes_at_Asian_supermarket_in_New_Jersey.jpg/640px-Chinese_radishes_at_Asian_supermarket_in_New_Jersey.jpg)
'ಉಲ್ಲೇಖಗಳು [1]