ಜೈವಿಕ ಸಾವಿನ ನಂತರ ಜೀವಿಯ ಭೌತಿಕವಲ್ಲದ ಸಾರವು ವಿಭಿನ್ನ ಜೀವನವನ್ನು ವಿಭಿನ್ನ ಭೌತಿಕ ರೂಪದಲ್ಲಿ ಅಥವಾ ದೇಹದಲ್ಲ From Wikipedia, the free encyclopedia
ಪುನರ್ಜನ್ಮವು ಆತ್ಮವು ಭೌತಿಕ ನಿಧನದ ನಂತರ ಹೊಸ ದೇಹದಲ್ಲಿ ಹೊಸ ಜೀವನವನ್ನು ಕಂಡುಕೊಳ್ಳುವ ಧಾರ್ಮಿಕ ಅಥವಾ ತತ್ವಶಾಸ್ತ್ರೀಯ ಸಿದ್ಧಾಂತವಾಗಿದೆ. ಹಿಂದೂ ಧರ್ಮದ ಪ್ರಕಾರ, ಹುಟ್ಟು-ಸಾವುಗಳ ಚಕ್ರದ ನಡುವಿನ ಆತ್ಮದ ಪಯಣಕ್ಕೆ ಪುನರ್ಜನ್ಮವೆನ್ನಲಾಗುತ್ತದೆ.ಇದು ಹಿಂದೂ ಧರ್ಮದ ತಿರುಳು ಕೂಡಾ ಆಗಿದೆ.[1] ಇದು ಪ್ರಪಂಚದ ಅನೇಕ ಧಾರ್ಮಿಕ ಸಿದ್ದಾಂತಗಳಲ್ಲಿ ಹಾಗೆಯೇ ಸೈಬೀರಿಯಾ,ಪಶ್ಚಿಮ ಆಫ್ರಿಕಾ,ಉತ್ತರ ಅಮೇರಿಕ ಹಾಗೂ ಆಸ್ಟ್ರೇಲಿಯಗಳಲ್ಲಿರುವ ಹಲವಾರು ಬುಡಕಟ್ಟು ಜನರಲ್ಲಿ ಸಾಮಾನ್ಯ ನಂಬಿಕೆಯಾಗಿದೆ.[2]
Seamless Wikipedia browsing. On steroids.
Every time you click a link to Wikipedia, Wiktionary or Wikiquote in your browser's search results, it will show the modern Wikiwand interface.
Wikiwand extension is a five stars, simple, with minimum permission required to keep your browsing private, safe and transparent.