ಲಾಲ್ಬಾಗ್, ಕೆಂಪು ತೋಟ, ಬೆಂಗಳೂರು
ಕರ್ನಾಟಕ, ಭಾರತದಲ್ಲಿರುವ ಸಸ್ಯೋದ್ಯಾನ / From Wikipedia, the free encyclopedia
ಲಾಲ್ಬಾಗ್,ಕೆಂಪು ತೋಟ, ಅಥವಾ ಲಾಲ್ಬಾಗ್ ಸಸ್ಯೋದ್ಯಾನ, ವರ್ಣರಂಜಿತ ಫಲ-ಪುಷ್ಪ-ಹಣ್ಣು-ಕಾಯಿಗಳಿಗೆ ಪ್ರಸಿದ್ಧವಾದ ಸಸ್ಯೋದ್ಯಾನ, ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿದೆ. ಈ ಉದ್ಯಾನವನವನ್ನು ನಿರ್ಮಿಸಲು ಮೈಸೂರಿನ ಆಡಳಿತ ನಡೆಸುತ್ತಿದ್ದ ಹೈದರಾಲಿ ಸೂಚಿಸಿದ್ದನು. ಪ್ರಸಿದ್ಧ ಗಾಜಿನ ಮನೆಯನ್ನು ಹೊಂದಿದ್ದು ಪ್ರತಿ ವರ್ಷ ಸ್ವಾತಂತ್ರ್ಯೋತ್ಸವ ಮತ್ತು ಗಣರಾಜ್ಯೋತ್ಸವ ಸಮಯದಲ್ಲಿ ಫಲ ಪುಷ್ಪ ಪ್ರದರ್ಶನ ಏರ್ಪಡಿಸಲಾಗುತ್ತದೆ. ಇದಲ್ಲದೇ ಮತ್ಸ್ಯಾಗಾರ ಮತ್ತು ಕೆರೆಯನ್ನು ಹೊಂದಿದ್ದು ಬೆಂಗಳೂರಿನಲ್ಲಿರುವ ಒಂದು ಪ್ರವಾಸಿಗರ ಆಕರ್ಷಣೆಯ ತಾಣವಾಗಿದೆ. [1]
Quick Facts ಲಾಲ್ಬಾಗ್, ಕೆಂಪು ತೋಟ, ಬೆಂಗಳೂರು ಲಾಲ್ ಬಾಗ್, Website ...
ಲಾಲ್ಬಾಗ್, ಕೆಂಪು ತೋಟ, ಬೆಂಗಳೂರು
ಲಾಲ್ ಬಾಗ್ | |
---|---|
neighborhood | |
Website | lalbagh |
Close