ವಿಸ್ತೀರ್ಣಾನುಕ್ರಮ ಭಾರತದ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಪಟ್ಟಿ
From Wikipedia, the free encyclopedia
ಭಾರತ ೨೮ ರಾಜ್ಯಗಳು ಹಾಗೂ ೮ ಕೇಂದ್ರಾಡಳಿತ ಪ್ರದೇಶಗಳನ್ನೊಳಗೊಂಡಿದೆ. ಈ ಕೆಳಗಿನ ಪಟ್ಟಿಯನ್ನು ಭಾರತದ ೨೦೧೧ರ ಜನಗಣತಿಯ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ವಿಸ್ತೀರ್ಣವನ್ನಾಧಾರಿಸಿ ರಚಿಸಲಾಗಿದೆ.[1][2]