ಶ್ರೇಢಿಗಳು (ಗಣಿತ)
ಸೂತ್ರಗಳನ್ನು / From Wikipedia, the free encyclopedia
ಗಣಿತಶಾಸ್ತ್ರದಲ್ಲಿ, ನಿರ್ದಿಷ್ಟ ನಿಯಮಕ್ಕನುಸಾರವಾದ ಸಂಖ್ಯೆಗಳ ಒಂದು ಕ್ರಮಬದ್ಧವಾದ ಜೋಡಣೆಯನ್ನು ಶ್ರೇಢಿ ಎಂದು ಕರೆಯುತ್ತಾರೆ. ಶ್ರೇಢಿಯಲ್ಲಿನ ಪ್ರತಿ ಸಂಖ್ಯೆಯನ್ನು ಶ್ರೇಢಿಪದ ಎಂದು ಕರೆಯಲಾಗುತ್ತದೆ.
ಈ ಶ್ರೇಢಿಯಲ್ಲಿ ಸಂಖ್ಯೆ 2 ಮೊದಲನೇ ಶ್ರೇಢಿಪದ, 6 ಎರಡನೇ ಶ್ರೇಢಿಪದ, 10 ಮೂರನೆಯದು. ಒಂದು ಶ್ರೇಢಿಯಲ್ಲಿ ಪ್ರತೀ ಪದವನ್ನೂ ಒಂದೊಂದು ಚಿಹ್ನೆಯ ಮೂಲಕ ಸೂಚಿಸಲಾಗುತ್ತದೆ. ಉದಾಹರಣೆಗೆ, ಮೇಲಿನ ಶ್ರೇಢಿಯಿಂದ:
More information
,
...
ಶ್ರೇಢಿಪದ | ಮೊದಲನೇ | ಎರಡನೇ | ಮೂರನೇ | ನಾಲ್ಕನೇ | |
---|---|---|---|---|---|
ಚಿಹ್ನೆ |
Close
ಇಲ್ಲಿ ಶ್ರೇಢಿಯಲ್ಲಿನ ಪದದ ಸ್ಥಾನವನ್ನು ಸೂಚಿಸುತ್ತದೆ.