From Wikipedia, the free encyclopedia
ಅಮೃತಸರ ಭಾರತದ ಪಂಜಾಬ್ ರಾಜ್ಯದ ಒಂದು ಪ್ರಮುಖ ನಗರ. ಈ ಸ್ಥಳದಲ್ಲಿರುವ ಜಲಿಯನ್ ವಾಲಾ ಬಾಗ್ ಉದ್ಯಾನವನದಲ್ಲಿ ೧೯೪೦ರಲ್ಲಿ ಹತ್ಯಾಕಾಂಡ ನಡೆದಿತ್ತು. ಅಮೃತಸರ ಪೂರ್ವ ಪಂಜಾಬು ಪ್ರಾಂತ್ಯದಲ್ಲಿನ ಒಂದು ಮುಖ್ಯ ಪಟ್ಟಣ.
ಅಮೃತಸರ
ಅಮೃತಸರ | |
---|---|
city | |
Population (2007) | |
• Total | ೩೬,೯೫,೦೭೭ |
Website | www.cityamritsar.com |
ನಾಲ್ಕನೆಯ ಗುರು ರಾಮದಾಸನಿಂದ ಕ್ರಿ.ಶ.೧೫೭೪ ರಲ್ಲಿ ಸ್ಥಾಪನೆಯಾಯಿತು[೧] . ಪ್ರಸಿದ್ಧ ವ್ಯಾಪಾರ ಕೇಂದ್ರ.
ಜನಸಂಖ್ಯೆ ಸು.1,132,761 (೨೦೧೧). ಸಿಖ್‍ರ ಯಾತ್ರಾಸ್ಥಳ ಮತ್ತು ಮತೀಯ ಕೇಂದ್ರಸ್ಥಾನ. ಇಲ್ಲಿ ಪ್ರಸಿದ್ಧವೆನಿಸಿದ ಚಿನ್ನದ ದೇವಸ್ಥಾನವಿದೆ. ಸಿಖ್‍ರ ವಿಶ್ವವಿದ್ಯಾನಿಲಯ ಇಲ್ಲಿ ಸ್ಥಾಪನೆಯಾಗಿದೆ.
ಇಲ್ಲಿ ತಯಾರಾಗುವ ಕಾಶ್ಮೀರಿ ಶಾಲುಗಳು ಮತ್ತು ಜಮಖಾನಗಳು ಪ್ರಖ್ಯಾತಿ ಪಡೆದಿವೆ.
ಜಲಿಯನ್‍ವಾಲಾ ಬಾಗ್ ಹತ್ಯಾಕಾಂಡ ನಡೆದುದು (1919) ಈ ನಗರದಲ್ಲಿಯೆ.
Seamless Wikipedia browsing. On steroids.