Remove ads
ದಕ್ಷಿಣ ಭಾರತದ ಒಂದು ರಾಜ್ಯ From Wikipedia, the free encyclopedia
ಕೇರಳ (ಮಲಯಾಳಂ:കേരളം) - ನೈರುತ್ಯ ಭಾರತದ ಕರಾವಳಿಯಲ್ಲಿರುವ ಒಂದು ರಾಜ್ಯ. ಇದು ಪೂರ್ವ ಮತ್ತು ಈಶಾನ್ಯಗಳಲ್ಲಿ ತಮಿಳುನಾಡು ಮತ್ತು ಕರ್ನಾಟಕಗಳಿಂದಲೂ, ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದಲೂ ಸುತ್ತುವರಿಯಲ್ಪಟ್ಟಿದೆ. ಇದು ಭಾಷಾ ಸಾಂಸೃತಿಕ ಪ್ರದೇಶವೆಂದು ಕರೆಯಲ್ಪಡುವ ದಕ್ಷಿಣ ಭಾರತದ ರಾಜ್ಯಗಲ್ಲಿ ಒಂದು. ಮಲಯಾಳಂ ಇಲ್ಲಿನ ಪ್ರಧಾನ ಆಡುಭಾಷೆ. ವಿಸ್ತೀರ್ಣದಲ್ಲಿ ೨೧ನೇ ಸ್ಥಾನವನ್ನು ಪಡೆದಿರುವ ಕೇರಳವು ಜನಸಂಖ್ಯೆಯಲ್ಲಿ ೧೨ನೇ ಸ್ಥಾನವನ್ನು ಪಡೆದಿದೆ. ಮಲಯಾಳಂ ಭಾಷೆ ಮಾತನಾಡುವ ಜನರು ವಾಸಿಸುವ (ನಾಗರ ಕೊವಿಲ್, ಕನ್ಯಾಕುಮಾರಿ ತಾಲೂಕುಗಳನ್ನು ಹೊರತುಪಡಿಸಿ ) ತಿರುವಿದಾಕೂಂರು, ಕೊಚ್ಚಿ, ಮಲಬಾರ್, ದಕ್ಷಿಣ ಕನ್ನಡ ಜಿಲ್ಲೆಯಾದ ಕಾಸರಗೋಡು ತಾಲೂಕು ಎಂಬೀ ಪ್ರದೇಶಗಳನ್ನು ಸೇರಿಸಿ ೧೯೫೬ರಲ್ಲಿ ಭಾಷಾವಾರು ಪ್ರಾಂತ್ಯವಾಗಿ ಕೇರಳಂ ರಾಜ್ಯ ರಚನೆಯಾಯಿತು.
ಕೇರಳ | |
ರಾಜಧಾನಿ - ಸ್ಥಾನ |
ತಿರುವನಂತಪುರಂ - |
ಅತಿ ದೊಡ್ಡ ನಗರ | ತಿರುವನಂತಪುರಂ |
ಜನಸಂಖ್ಯೆ (2001) - ಸಾಂದ್ರತೆ |
31,838,619 (12th) - 819/km² |
ವಿಸ್ತೀರ್ಣ - ಜಿಲ್ಲೆಗಳು |
38,863 km² (21st) - 14 |
ಸಮಯ ವಲಯ | IST (UTC+5:30) |
ಸ್ಥಾಪನೆ - ರಾಜ್ಯಪಾಲ - ಮುಖ್ಯ ಮಂತ್ರಿ - ಶಾಸನಸಭೆ (ಸ್ಥಾನಗಳು) |
ನವೆಂಬರ್ ೧,೧೯೫೬ - ಆರೀಫ್ ಮೊಹಮ್ಮದ್ ಖಾನ್ - ಪಿಣರಾಯಿ ವಿಜಯನ್ (ಸಿಪಿಐ (ಎಂ)) - Unicameral (141) |
ಅಧಿಕೃತ ಭಾಷೆ(ಗಳು) | ಮಲಯಾಳಂ |
Abbreviation (ISO) | IN-KL |
ಅಂತರ್ಜಾಲ ತಾಣ: www.kerala.gov.in | |
ಕೇರಳ ರಾಜ್ಯದ ಮುದ್ರೆ |
Seamless Wikipedia browsing. On steroids.
Every time you click a link to Wikipedia, Wiktionary or Wikiquote in your browser's search results, it will show the modern Wikiwand interface.
Wikiwand extension is a five stars, simple, with minimum permission required to keep your browsing private, safe and transparent.