From Wikipedia, the free encyclopedia
ಮಾರ್ಕಂಡೆಯ ಜಲಾಶಯ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕು ಕೇಂದ್ರದಿಂದ ೧೨ ಕಿ.ಮೀ ದೂರದಲ್ಲಿದೆ.ಬೂದಿಕೋಟೆಯಿಂದ ಸುಮಾರು ೫ ಕಿ.ಮೀ ಸಾಗಿದರೆ ಮೈಸೂರು ಅರಸರ ಆಳ್ವಿಕೆಯಲ್ಲಿ ನಿರ್ಮಾಣಗೊಂಡ ಮಾರ್ಕಂಡೆಯ ಜಲಾಶಯ ವಿಹಾರ ತಾಣವಾಗಿ ತುಂಬಾ ಪ್ರಸಿದ್ದಿಯಾಗಿದೆ. ಜೊತೆಗೆ ಕೋಲಾರ ಜಿಲ್ಲೆಯ ಮಿನಿ ಕೆ ಆರ್ ಎಸ್ ಎಂದೇ ಪ್ರಸಿದ್ದಿಯಾಗಿದೆ ಈ ಮಾರ್ಕಂಡೆಯ ಕೆರೆ .[1]
Seamless Wikipedia browsing. On steroids.
Every time you click a link to Wikipedia, Wiktionary or Wikiquote in your browser's search results, it will show the modern Wikiwand interface.
Wikiwand extension is a five stars, simple, with minimum permission required to keep your browsing private, safe and transparent.