Remove ads
From Wikipedia, the free encyclopedia
ಶ್ರೇಯಸ್ ಸಂತೋಷ್ ಐಯ್ಯರ್, ಓರ್ವ ಭಾರತೀಯ ಕ್ರಿಕೆಟ್ ಆಟಗಾರ. ಇವರು ಬಲಗೈ ಮಧ್ಯಮ ಕ್ರಮಾಂಕದ ಬ್ಯಾಟ್ಸಮನ್ ಹಾಗು ಬಲಗೈ ಲೆಗ್ಬ್ರೇಕ್ ಬೌಲರ್. ರಣಜಿ ಟ್ರೋಫೀಯಲ್ಲಿ ಮುಂಬೈ ತಂಡಕ್ಕೆ ಆಡುತ್ತಾರೆ. ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ತಂಡದ ಪರ ಆಡುತ್ತಾರೆ.
ವಯಕ್ತಿಕ ಮಾಹಿತಿ | ||||||||||||||||||||||||||||||||||||||||||||||||||||||||||||||||||
---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|
ಪೂರ್ಣ ಹೆಸರು | ಶ್ರೆಯಸ್ ಸಂತೋಷ್ ಅಯ್ಯರ್ | |||||||||||||||||||||||||||||||||||||||||||||||||||||||||||||||||
ಹುಟ್ಟು | ಮುಂಬೈ, ಮಹಾರಾಷ್ಟ್ರ, ಭಾರತ | ೬ ಡಿಸೆಂಬರ್ ೧೯೯೪|||||||||||||||||||||||||||||||||||||||||||||||||||||||||||||||||
ಬೌಲಿಂಗ್ | ಬಲಗೈ ಲೆಗ್ ಬ್ರೇಕ್ | |||||||||||||||||||||||||||||||||||||||||||||||||||||||||||||||||
ಪಾತ್ರ | Batter | |||||||||||||||||||||||||||||||||||||||||||||||||||||||||||||||||
ಅಂತಾರಾಷ್ಟ್ರೀಯ ಮಾಹಿತಿ | ||||||||||||||||||||||||||||||||||||||||||||||||||||||||||||||||||
ರಾಷ್ಟೀಯ ತಂಡ |
| |||||||||||||||||||||||||||||||||||||||||||||||||||||||||||||||||
ಟೆಸ್ಟ್ ಚೊಚ್ಚಲ (ಕ್ಯಾಪ್ ೩೦೩) | ೩ ಡಿಸೆಂಬರ್ ೨೦೨೧ v [[ನ್ಯೂ ಜೀಲ್ಯಾಂಡ್ ಕ್ರಿಕೆಟ್ ತಂಡ|ನ್ಯೂ ಜೀಲ್ಯಾಂಡ್]] | |||||||||||||||||||||||||||||||||||||||||||||||||||||||||||||||||
ಕೊನೆಯ ಟೆಸ್ಟ್ | ೨೨ ಡಿಸೆಂಬರ್ ೨೦೨೨ v ಬಾಂಗ್ಲಾದೇಶ | |||||||||||||||||||||||||||||||||||||||||||||||||||||||||||||||||
ಅಂ. ಏಕದಿನ ಚೊಚ್ಚಲ (ಕ್ಯಾಪ್ ೨೧೯) | ೧೦ ಡಿಸೆಂಬರ್ ೨೦೧೭ v ಶ್ರೀಲಂಕಾ | |||||||||||||||||||||||||||||||||||||||||||||||||||||||||||||||||
ಕೊನೆಯ ಅಂ. ಏಕದಿನ | ೧೫ ಜನವರಿ ೨೦೨೩ v ಶ್ರೀಲಂಕಾ | |||||||||||||||||||||||||||||||||||||||||||||||||||||||||||||||||
ಅಂ. ಏಕದಿನ ಅಂಗಿ ನಂ. | ೪೧ | |||||||||||||||||||||||||||||||||||||||||||||||||||||||||||||||||
ಟಿ೨೦ಐ ಚೊಚ್ಚಲ (ಕ್ಯಾಪ್ ೭೦) | ೧ ನವಂಬರ್ ೨೦೧೭ v [[ನ್ಯೂ ಜೀಲ್ಯಾಂಡ್ ಕ್ರಿಕೆಟ್ ತಂಡ|ನ್ಯೂ ಜೀಲ್ಯಾಂಡ್]] | |||||||||||||||||||||||||||||||||||||||||||||||||||||||||||||||||
ಕೊನೆಯ ಟಿ೨೦ಐ | ೨೨ ನವಂಬರ್ ೨೦೨೨ v [[ನ್ಯೂ ಜೀಲ್ಯಾಂಡ್ ಕ್ರಿಕೆಟ್ ತಂಡ|ನ್ಯೂ ಜೀಲ್ಯಾಂಡ್]] | |||||||||||||||||||||||||||||||||||||||||||||||||||||||||||||||||
ಟಿ೨೦ಐ ಅಂಗಿ ನಂ. | ೪೧ | |||||||||||||||||||||||||||||||||||||||||||||||||||||||||||||||||
ದೇಶೀಯ ತಂಡದ ಮಾಹಿತಿ | ||||||||||||||||||||||||||||||||||||||||||||||||||||||||||||||||||
ವರ್ಷಗಳು | ತಂಡ | |||||||||||||||||||||||||||||||||||||||||||||||||||||||||||||||||
೨೦೧೩/೧೪ರಿಂದ | ಮುಂಬೈ ಕ್ರಿಕೆಟ್ ತಂಡ | |||||||||||||||||||||||||||||||||||||||||||||||||||||||||||||||||
೨೦೧೫–೨೦೨೧ | ಡೆಲ್ಲಿ ಕ್ಯಾಪಿಟಲ್ಸ್ (squad no. ೪೧) | |||||||||||||||||||||||||||||||||||||||||||||||||||||||||||||||||
೨೦೨೨ | ಕೊಲ್ಕತಾ ನೈಟ್ ರೈಡರ್ಸ್ | |||||||||||||||||||||||||||||||||||||||||||||||||||||||||||||||||
ವೃತ್ತಿ ಅಂಕಿಅಂಶಗಳು | ||||||||||||||||||||||||||||||||||||||||||||||||||||||||||||||||||
| ||||||||||||||||||||||||||||||||||||||||||||||||||||||||||||||||||
ಮೂಲ: ESPNcricinfo, ೧೫ January ೨೦೨೩ |
ಶ್ರೇಯಸ್ ಐಯ್ಯರ್ ಡಿಸೆಂಬರ್ ೦೬, ೧೯೯೪ ರಂದು ಮಹಾರಾಷ್ಟ್ರದ ಮುಂಬೈ ನಗರದಲ್ಲಿ ಜನಿಸಿದರು. ತಮ್ಮ ೧೨ನೇ ವಯಸ್ಸಿನಲ್ಲಿ ಇವರು ಪ್ರವೀನ್ ಆಮ್ರೆ ಅವರ ಬಳಿ ತರಬೇತಿ ಪಡೆದರು. ಶಿಕ್ಷಣವನ್ನು ಪೋಡರ್ ಕಾಲೇಜಿನಲ್ಲಿ ಮುಗಿಸಿದರು. ಕಾಲೇಜಿನಲ್ಲಿ ವಿದ್ಯಾಭ್ಯಾಸದ ವೇಳೆಯಲ್ಲಿ ಹಲವಾರು ಟ್ರೋಫೀಗಳನ್ನು ಗೆದ್ದಿದ್ದರು. ಇವರ ಬಾಲ್ಯ ಹಾಗು ಆರಂಭಿಕ ಜೀವನದ ಬಗ್ಗೆ ಒಂದು ಸಾಕ್ಷ್ಯಚಿತ್ರವೂ ಹೊರಬಂದಿದೆ.[೧][೨][೩]
ಏಪ್ರಿಲ್ ೦೯, ೨೦೧೫ರಂದು ಬೆಂಗಳೂರಿನ ಎಮ್.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ೨ನೇ ಐಪಿಎಲ್ ಕ್ರಿಕೆಟ್ ಪಂದ್ಯದಲ್ಲಿ ಚೆನ್ನೈ ಸೂಪರ್ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಡೆಲ್ಲಿ ಡೇರ್ಡೆವಿಲ್ಸ್ ತಂಡದಿಂದ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಪಾದಾರ್ಪಣೆ ಮಾಡಿದರು. ಇಲ್ಲಿವರೆಗೆ ಒಟ್ಟು ೧೮೬೮ ರನ್ ಕಲೆಹಾಕಿದ್ದಾರೆ.[೪]
ನವಂಬರ್ ೦೧, ೨೦೧೭ರಲ್ಲಿಫಿರೋಜ್ ಷಾ ಕೋಟ್ಲಾ, ದೆಹಲಿಯಲ್ಲಿ ನ್ಯೂಜೀಲ್ಯಾಂಡ್ ವಿರುದ್ದ ನಡೆದ ಮೊದಲನೇ ಟಿ-೨೦ ಪಂದ್ಯದ ಮೂಲಕ ಶ್ರೇಯಸ್ ಐಯ್ಯರ್ ಅಂತರರಾಷ್ಟ್ರೀಯ ಕ್ರಿಕೆಟ್ ಜಗತ್ತಿಗೆ ಪಾದಾರ್ಪನೆ ಮಾಡಿದರು. ನಂತರ ಡಿಸೆಂಬರ್ ೧೦, ೨೦೧೭ರಲ್ಲಿ ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಶ್ರೀಲಂಕಾ ವಿರುದ್ಧ ನಡೆದ ಮೊದಲ ಏಕದಿನ ಕ್ರಿಕೆಟ್ ಪಂದ್ಯದ ಮೂಲಕ ಇವರು ಅಂತರರಾಷ್ಟ್ರೀಯ ಏಕದಿನ ಕ್ರಿಕೆಟ್ಗೆ ಪಾದಾರ್ಪನೆ ಮಾಡಿದರು.[೫][೬]
ಅರ್ಧ ಶತಕಗಳು
Seamless Wikipedia browsing. On steroids.
Every time you click a link to Wikipedia, Wiktionary or Wikiquote in your browser's search results, it will show the modern Wikiwand interface.
Wikiwand extension is a five stars, simple, with minimum permission required to keep your browsing private, safe and transparent.