From Wikipedia, the free encyclopedia
ಮಾತುಕತೆ: Caesalpinia crista ದ ಪೋಟೋ ತಪ್ಪಾಗಿದೆ. ಅದು ಗ್ಯಂಟಿಗೆ ಹೂವಿನ ಗಿಡ ಗಜ್ಜುಗ ಅಲ್ಲ. [1]
ನಾನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾಸವಾಗಿರುವ ತುಳು-ಕನ್ನಡಿಗ. ಕನ್ನಡ ಮಾಧ್ಯಮದಲ್ಲಿ ಕಲಿತ ನನಗೆ ಹೆಚ್ಚಿನ ಓದಿಗಾಗಿ ಹುಡುಕಾಟ ನಡೆಸಿದಾಗ ಕನ್ನಡ ಭಾಷೆಯಲ್ಲಿರುವ ಸೀಮಿತ ಸಂಪನ್ಮೂಲಗಳ ಅರಿವಾಯಿತು. ವಿಜ್ಞಾನ ವಿಷಯಗಳಲ್ಲಿ ಈ ಕೊರತೆ ಹೆಚ್ಚು. ಆದುದರಿಂದ ಇದರ ನಿವಾರಣೆಗೆ ಕೈಲಾದ ಪ್ರಯತ್ನ ಮಾಡುವುದು ನನ್ನ ಕರ್ತವ್ಯವಾದುದರಿಂದ ವಿಕಿಪೀಡಿಯಾದಲ್ಲಿ ಈ ಕೆಳಗಿನ ಕೆಲಸಗಳಲ್ಲಿ ತೊಡಗಿಕೊಂಡಿದ್ದೇನೆ.
Seamless Wikipedia browsing. On steroids.
Every time you click a link to Wikipedia, Wiktionary or Wikiquote in your browser's search results, it will show the modern Wikiwand interface.
Wikiwand extension is a five stars, simple, with minimum permission required to keep your browsing private, safe and transparent.