![cover image](https://wikiwandv2-19431.kxcdn.com/_next/image?url=https://upload.wikimedia.org/wikipedia/commons/thumb/d/d2/Internet_map_1024.jpg/640px-Internet_map_1024.jpg&w=640&q=50)
ಅಂತರಜಾಲ
ಕಂಪ್ಯೂಟರ್ಗೆ ಅಳವಡಿಸುವ ಜಾಗತಿಕ ವ್ಯವಸ್ಥೆ / From Wikipedia, the free encyclopedia
ಅಂತರಜಾಲ (ಆಂಗ್ಲ: Internet ಇಂಟರ್ನೆಟ್) ಎನ್ನುವುದು ಕಂಪ್ಯೂಟರ್ ನೆಟ್ವರ್ಕ್ಗಳ (ಜಾಲಬಂಧಗಳ) ಒಂದು ನೆಟ್ವರ್ಕ್ ಆಗಿದೆ. ಇದು ವಿಶ್ವವ್ಯಾಪಕವಾಗಿದ್ದು ಮಿಲಿಯಗಟ್ಟಲೆ ಸಂಖ್ಯೆಯ ಸ್ಥಳೀಯ ಹಾಗೂ ಅಂತರಾಷ್ಟ್ರೀಯ ಕಂಪ್ಯೂಟರ್ ನೆಟ್ವರ್ಕ್ಗಳ ನಡುವೆ ಪರಸ್ಪರ ಸಂಪರ್ಕ ಕಲ್ಪಿಸುತ್ತದೆ.
![Thumb image](http://upload.wikimedia.org/wikipedia/commons/thumb/d/d2/Internet_map_1024.jpg/640px-Internet_map_1024.jpg)
ಇಂಟರ್ನೆಟ್ ಅಥವಾ ಅಂತರಜಾಲ ಕ್ರಿ.ಶ ೧೯೭೦ರ ದಶಕದಲ್ಲಿ ಯು.ಎಸ್.ಎ ಯಲ್ಲಿ ರಚನೆಯಾಯಿತು. ಆದರೆ ಅದು ಜನಸಾಮಾನ್ಯರಿಗೆ ಗೋಚರವಾಗಿದ್ದು ೧೯೯೦ರ ದಶಕದಲ್ಲಿ.