ಏಪ್ರಿಲ್ ೩
ದಿನಾಂಕ / From Wikipedia, the free encyclopedia
ಏಪ್ರಿಲ್ ೩ - ಏಪ್ರಿಲ್ ತಿಂಗಳಿನ ಮೂರನೆಯ ದಿನ. ಗ್ರೆಗೋರಿಯನ್ ಕ್ಯಾಲೆಂಡರ್ ವರ್ಷದಲ್ಲಿನ ೯೩ನೆ (ಅಧಿಕ ವರ್ಷದಲ್ಲಿ ೯೪ನೆ) ದಿನ. ಈ ದಿನದ ನಂತರ ವರ್ಷದಲ್ಲಿ ೨೭೨ ದಿನಗಳು ಇರುತ್ತವೆ. ಈ ದಿನಾಂಕವು ಬುಧವಾರ ಅಥವಾ ಗುರುವಾರ (ಪ್ರತಿ ೪೦೦ ವರ್ಷಕ್ಕೆ ೫೭ ಬಾರಿ) ಬರುವುದಕ್ಕಿಂತ ಮಂಗಳವಾರ, ಶುಕ್ರವಾರ ಅಥವಾ ಭಾನುವಾರ (ಪ್ರತಿ ೪೦೦ ವರ್ಷಕ್ಕೆ ೫೮ ಬಾರಿ) ಹೆಚ್ಚಾಗಿ ಬರುತ್ತದೆ. ಸೋಮವಾರ ಅಥವಾ ಶನಿವಾರ (೫೬ ಬಾರಿ) ಬರುವುದು ಬಹಳವೇ ಅಪರೂಪ. ಏಪ್ರಿಲ್ ೨೦೨೪