ಒಡಂಬಡಿಕೆFrom Wikipedia, the free encyclopedia ಒಡಂಬಡಿಕೆ: ಕೇವಲ ಲೌಕಿಕ ವ್ಯವಹಾರಗಳಲ್ಲಿ ಇಬ್ಬರು ಅಥವಾ ಎರಡು ಗುಂಪಿನವರು ತಮ್ಮೊಳಗೆ ಮಾಡಿಕೊಂಡ ಒಪ್ಪಂದವನ್ನಲ್ಲದೆ ಮತವಿಚಾರಗಳಲ್ಲಿ ಮಾಡಿಕೊಂಡ ಒಪ್ಪಂದವನ್ನೂ ಒಳಗೊಳ್ಳುತ್ತದೆ.
ಒಡಂಬಡಿಕೆ: ಕೇವಲ ಲೌಕಿಕ ವ್ಯವಹಾರಗಳಲ್ಲಿ ಇಬ್ಬರು ಅಥವಾ ಎರಡು ಗುಂಪಿನವರು ತಮ್ಮೊಳಗೆ ಮಾಡಿಕೊಂಡ ಒಪ್ಪಂದವನ್ನಲ್ಲದೆ ಮತವಿಚಾರಗಳಲ್ಲಿ ಮಾಡಿಕೊಂಡ ಒಪ್ಪಂದವನ್ನೂ ಒಳಗೊಳ್ಳುತ್ತದೆ.