ಕಿತ್ತೂರು ಚೆನ್ನಮ್ಮ
ಕಿತ್ತೂರು ಸಂಸ್ಥಾನದ ಮಹಾರಾಣಿ, ಹೋರಾಟಗಾರ್ತಿ / From Wikipedia, the free encyclopedia
ಕಿತ್ತೂರು ರಾಣಿ ಚೆನ್ನಮ್ಮ [1] (೧೭೭೮-೧೮೨೯) ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಹೋರಾಡಿದ್ದಳು[2] . ಚೆನ್ನಮ್ಮ[3] ನಿಂದ ಕಿತ್ತೂರು ಪ್ರಸಿದ್ಧವಾಗಿದೆ.