ತಾರ
ಕನ್ನಡದ ಒಬ್ಬ ಪ್ರತಿಭಾವಂತ ನಟಿ. / From Wikipedia, the free encyclopedia
ತಾರಾ(ಜನನ 4 ಮಾರ್ಚ್ 1973) ಕನ್ನಡದ ಒಬ್ಬ ಪ್ರತಿಭಾವಂತ ನಟಿ. ತಾರ ಅವರು ತಮಿಳಿನ ಇಂಗೆಯುವ್ ಒರ ಗಂಗಲ್ ಚಿತ್ರದ ಮೂಲಕ ೧೯೮೪ರಲ್ಲಿ ತನ್ನ ಸಿನಿಮಾ ಬದುಕನ್ನು ಪ್ರಾರಂಭಿಸಿದರು. ಹಲವಾರು ಚಿತ್ರಗಳಲ್ಲಿ ಪೋಷಕ ನಟಿಯಾಗಿ ಹಾಗೂ ನಾಯಕಿಯಾಗಿ ಅಭಿನಯಿಸಿದ್ದಾರೆ. ಕಾನೂರು ಹೆಗ್ಗಡತಿ, ಮುನ್ನುಡಿ, ಕಾರ್ಮುಗಿಲು, ಮುಂಜಾನೆಯ ಮಂಜು,ಕರಿಮಲೆಯ ಕಗ್ಗತ್ತಲು, ಮತದಾನ, ನಿನಗಾಗಿ, ಹಸೀನಾ . ಸೈನೈಡ್ ಚಿತ್ರಗಳು ಈಕೆಗೆ ಬಹಳ ಹೆಸರು ತಂದುಕೊಟ್ಟ ಚಿತ್ರಗಳು. ಹಸೀನಾ ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ನಟಿ ರಾಷ್ಟ್ರಪ್ರಶಸ್ತಿಯನ್ನು ಪಡೆದಿದ್ದಾರೆ. ಇವರ ಮೂಲ ಹೆಸರು ಅನುರಾಧಾ.
Quick Facts ತಾರಾ, ವೈಯಕ್ತಿಕ ಮಾಹಿತಿ ...
ತಾರಾ | |
---|---|
Member (nominated) of Karnataka Legislative Council | |
ಹಾಲಿ | |
ಅಧಿಕಾರ ಸ್ವೀಕಾರ 10 August 2012 | |
President of the Karnataka Chalanachitra Academy | |
ಅಧಿಕಾರ ಅವಧಿ 15 March 2012 – June 2013 | |
ವೈಯಕ್ತಿಕ ಮಾಹಿತಿ | |
ಜನನ | ಅನುರಾಧಾ (1973-03-04) ೪ ಮಾರ್ಚ್ ೧೯೭೩ (ವಯಸ್ಸು ೫೧)[lower-alpha 1] ಬೆಂಗಳೂರು, Mysore State (now ಕರ್ನಾಟಕ), India |
ರಾಜಕೀಯ ಪಕ್ಷ | ಭಾರತೀಯ ಜನತಾ ಪಕ್ಷ |
ಸಂಗಾತಿ(ಗಳು) | H. C. Venugopal (ವಿವಾಹ 2005) |
ಮಕ್ಕಳು | 1 |
ವೃತ್ತಿ | ನಟಿ.ರಾಜಕಾರಣಿ |
Close