ದೂರ ಸರಿದರು ಕನ್ನಡದ ಹೆಸರಾಂತ ಕಾದಂಬರಿಗಾರರಾದ ಎಸ್ ಎಲ್ ಭೈರಪ್ಪನವರು ೧೯೬೨ರಲ್ಲಿ ರಚಿಸಿದ ಒಂದು ಕಾದಂಬರಿ[1]. ಮೈಸೂರಿನ ಒಂದು ಕಾಲೇಜಿನ ಸಾಹಿತ್ಯ ಹಾಗೂ ತತ್ವಶಾಸ್ತ್ರ ವಿದ್ಯಾರ್ಥಿಗಳ ಪ್ರೇಮಕಥೆಗಳನ್ನು ಒಳಗೊಂಡ ಕಾದಂಬರಿ ಇದಾಗಿದೆ. ಸಂಬಂಧದಲ್ಲಿ ಹೇಗೆ ಹೆಣ್ಣು- ಗಂಡಿನ ಸಮಾನತೆ, ಸಾಹಿತ್ಯ, ತತ್ವ ಮುಂತಾದವು ಪಾತ್ರ ವಹಿಸುತ್ತವೆ ಎಂಬುದು ಈ ಕಾದಂಬರಿಯ ಮುಖ್ಯ ವಸ್ತುವಾಗಿದೆ. ಪ್ರೇಮವನ್ನು ಸಾಹಿತ್ಯ , ತತ್ವದ ವಿದ್ಯಾರ್ಥಿಗಳು ವಿಭಿನ್ನವಾಗಿ ಅರ್ಥೈಸಿಕೊಳ್ಳುತ್ತಾರೆ ಎಂಬುದು ಭೈರಪ್ಪಬನವರ ಪ್ರತಿಪಾದನೆಯಾಗಿದೆ. ಸಚ್ಚಿದಾನಂದ, ವಸಂತ, ಉಮಾ, ರಮಾ, ವಿನತಾ ಮುಖ್ಯ ಪಾತ್ರಗಳಾಗಿವೆ.


ಈ ಪುಟ ಅಥವಾ ವಿಭಾಗವು ಅಪೂರ್ಣವಾಗಿದೆ.

Quick Facts ಲೇಖಕರು, ದೇಶ ...
ದೂರ ಸರಿದರು
ಲೇಖಕರುಎಸ್ ಎಲ್ ಭೈರಪ್ಪ
ದೇಶಭಾರತ
ಭಾಷೆಕನ್ನಡ
ಪ್ರಕಾರಕಾದಂಬರಿ
ಪ್ರಕಟವಾದದ್ದು೧೯೬೨
ಪ್ರಕಾಶಕರುಸಾಹಿತ್ಯ ಭಂಡಾರ
ಪುಟಗಳು೨೫೨
Close

ಕಥಾ ಸಾರಾಂಶ

Wikiwand in your browser!

Seamless Wikipedia browsing. On steroids.

Every time you click a link to Wikipedia, Wiktionary or Wikiquote in your browser's search results, it will show the modern Wikiwand interface.

Wikiwand extension is a five stars, simple, with minimum permission required to keep your browsing private, safe and transparent.