ನರಸಿಂಹವಿಷ್ಣುವಿನ ದಶಾವತಾರಗಳಲ್ಲಿ ಒಂದು. ದಶಾವತಾರಗಳಲ್ಲಿ ನಾಲ್ಕನೆಯದು. ಅರ್ಧ ದೇಹ ಮನುಷ್ಯನಂತೆ ಮತ್ತು ಇನ್ನರ್ಧ ಭಾಗ ಸಿಂಹ ರೂಪದಲ್ಲಿರುವುದರಿಂದ ನರಸಿಂಹ ಎಂಬ ಹೆಸರು ಬಂದಿದೆ. ಹಿರಣ್ಯ ಕಶಿಪು ಎಂಬ ರಾಕ್ಷಸನನ್ನು ಕೊಲ್ಲಲು ಮಹಾವಿಷ್ಣು ಈ ರೂಪದಿಂದ ಭೂಮಿಯಲ್ಲಿ ಅವತರಿಸಿದನೆಂದು ಪುರಾಣಗಳಲ್ಲಿ ಹೇಳಲಾಗಿದೆ.
ನರಸಿಂಹ ಹೆಸರಿನ ಕನ್ನಡ ಚಲನಚಿತ್ರದ ಬಗ್ಗೆ ಮಾಹಿತಿಗೆ ಈ ಪುಟವನ್ನು ನೋಡಿ